ಸಿರುಗುಪ್ಪ: ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿದ್ದರೆ ದಂಡ

ಲೋಕದರ್ಶನ ವರದಿ

ಸಿರುಗುಪ್ಪ 19: ಉತ್ತರ ಪ್ರದೇಶದ ಆಗ್ರಾ ಭಾರತೀಯ ಮತ್ತು ವಿದೇಶಿಯರ ನೆಚ್ಚಿನ ತಾಣವಾಗಿರುವ ಐತಿಹಾಸಿಕ ತಾಜ್ ಮಹಲ್ ನಲ್ಲಿ ಪ್ರವಾಸಿಗರು 3ಗಂಟೆಗಳಿಗಿಂತ ಹೆಚ್ಚು ಹೊತ್ತು ಕಳೆಯುವಂತಿಲ್ಲ ಎಂಬ ಜಾರಿಗೆ ತರಲಾಗಿದೆ. 

3ಗಂಟೆಗಿಂತ ಹೆಚ್ಚು ಕಾಲ ಕಳೆದ ಪ್ರವಾಸಿಗರಿಗೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕದಾರರ ವ್ಯವಸ್ಥೆ ಮಾಡಲಾಗಿದ್ದು ಹೆಚ್ಚು ಸಮಯ ಕಳೆದವರು ನಿರ್ಗಮನದ ವೇಳೆ ಹೆಚ್ಚುವರಿ ಹಣ ಪಾವತಿಸಬೇಕು. ಕೆಲ ಪ್ರವಾಸಿಗರು ಮುಂಜಾನೆಯಿಂದ ಸಂಜೆಯವರೆಗೂ ತಾಜ್ ಮಹಲ್ ಆವರಣದಲ್ಲಿ ಕಾಲ ಕಳೆಯುತ್ತಿದ್ದರು. ಇದಕ್ಕೆ ಬ್ರೆಕ್ ಹಾಕಲು ಈ ನಿರ್ಧಾರ  ಕೈಗೊಳ್ಳಲಾಗಿದೆ. ತಾಜ್ ಮಹಲ್ ಪ್ರವೇಶಕ್ಕೆ ಭಾರತೀಯ ಪ್ರವಾಸಿಗರಿಗೆ 250ರೂ, ವಿದೇಶ ಪ್ರವಾಸಿಗರಿಗೆ 1300ರೂ, ಹಾಗೂ ಸರ್ಕ  ರಾಷ್ಟ್ರಗಳ ಪ್ರವಾಸಿಗರಿಗೆ ಪ್ರವಾಸಿಗರಿಗೆ 740ರೂ, ಶುಲ್ಕವಿದೆ