ನೀಟ್ ಪರೀಕ್ಷೆಯಲ್ಲಿ ಸಹೋದರಿಯರ ಸಾಧನೆ
Sisters' achievement in the NEET exam
ಲೋಕದರ್ಶನ ವರದಿ
ಗೋಕಾಕ, ಜು. 23: ತಾಲೂಕಿನ ಕೌಜಲಗಿ ಪಟ್ಟಣದ ಮಾಳಿ ಸಮಾಜದ ಹೊಸಮನಿ ಕುಟುಂಬದ ಇಬ್ಬರು ಸಹೋದರಿಯರು ಇತ್ತೀಚೆಗೆ ನಡೆದ ಓಇಇಖಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಪುಂಡಲೀಕ ಹೊಸಮನಿ ಅವರ ಪುತ್ರಿಯರಾದ ಭಾಗ್ಯ 434 ಅಂಕ ಹಾಗೂ ಸ್ವಾತಿ 516 ಅಂಕಗಳನ್ನು ಗಳಿಸಿ ವೈದ್ಯಕೀಯ ಶಿಕ್ಷಣಕ್ಕೆ ಅರ್ಹತೆ ಪಡೆದಿದ್ದಾರೆ. ಅವರ ಈ ಸಾಧನೆಯನ್ನು ಸಾಹಿತಿ ಪ್ರಕಾಶ ಕೋಟಿನತೋಟ, ಮಾಳಿ ಸಮಾಜದ ಅಧ್ಯಕ್ಷ ನೀಲಪ್ಪ ಕೇವಟಿ, ಶಂಕರ ಚಚಡಿ, ಬಿ.ಬಿ. ಹೊಸಮನಿ, ಅಶೋಕ್ ಹೊಸಮನಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಶಿಕ್ಷಣ ಪ್ರೇಮಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 