ಐಎಂಇಆರ್ ವತಿಯಿಂದ ಆಯೋಜಿಸಲಾದ ಆರು ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
Six-day Export Management Training Program organized by IMER kicks off
ಲೋಕದರ್ಶನ ವರದಿ
ಧಾರವಾಡ 15: ವಿಶ್ವೇಶ್ವರಯ್ಯ ಟ್ರೇಡ್ ಪ್ರಮೋಶನ್ ಸೆಂಟರ್ ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಎಸ್ ಐಎಂಇಆರ್ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ 2026ರ ಜೂನ್ 15 ರಿಂದ ಜೂನ್ 20ರವರೆಗೆ ಆರು ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಜೂನ್ 15, ಸೋಮವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಿತು. ಅತಿಥಿ ಗೌರವಾನ್ವಿತರಾಗಿ ಭಾಗವಹಿಸಿದ್ದ ಡಾ. ಶಿವರಾಜ್ ಆರ್. ಕುಲಕರ್ಣಿ, ಜಂಟಿ ನಿರ್ದೇಶಕರು, ಜವಳಿ ಇಲಾಖೆ, ಬೆಳಗಾವಿ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಅವರು ಉದ್ಯಮಶೀಲತೆ ಹಾಗೂ ವಸ್ತು ಮತ್ತು ಸೇವೆಗಳ ವಾಣಿಜ್ಯೀಕರಣವನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸುವ ಮಹತ್ವವನ್ನು ಒತ್ತಿಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 