ಸ್ನೇಹಾ ಸುಮಾ ಹೆಗಡೆ ಅವರಿಗೆ ಪಿಹೆಚ್.ಡಿ ಪದವಿ
Sneha Suma Hegde receives her Ph.D. degree
ಸ್ನೇಹಾ ಸುಮಾ ಹೆಗಡೆ ಅವರಿಗೆ ಪಿಹೆಚ್.ಡಿ ಪದವಿ
ಬಳ್ಳಾರಿ 16: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಸ್ನೇಹಾ ಸುಮಾ ಹೆಗಡೆ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ವಿಜಯಕುಮಾರ್ ಬಿ. ಮಲಶೆಟ್ಟಿ ಅವರ ಮಾರ್ಗದರ್ಶನದಲ್ಲಿ “ಎಫೆಕ್ಟ್ ಆಫ್ ಎ- ಟರ್ಿನಾಲ್ ಆನ್ ರಿಪ್ರೋಡಕ್ಟಿವ್, ಡೆವಲಪ್ಮೆಂಟ್ ಆಂಡ್ ನ್ಯೂರೋಟಾಕ್ಸಿಸಿಟಿ ಇನ್ ವಿಸ್ಟಾರ್ ರಾ್ಯಟ್ಸಾ” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 