ಸೋಗಿ ಸರ್ಕಾರಿ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
Sogi Government High School selected for district level
ಹೂವಿನಹಡಗಲಿ 13: ತಾಲೂಕಿನ ಸೋಗಿ ಗ್ರಾಮದ ಪಟ್ಟೇದ ಸಿದ್ಧಮಲ್ಲಪ್ಪ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ಮೇಲಾಟಗಳಲ್ಲಿ ಶಾಲೆಯ ಮೂರು ಜನ ವಿದ್ಯಾರ್ಥಿಗಳು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಗುರು ಕಡ್ಲೆ ಗುರು ಬಸವರಾಜ್ ತಿಳಿಸಿದ್ದಾರೆ.ಪಿ ಮೋಹನ್ ಗುಂಡು ಎಸೆತ(ದ್ವಿತೀಯ)ಬರ್ಚೆ ಎಸೆತ ಮಹಾಂತೇಶ್ ನಾಯಕ್ (ಪ್ರಥಮ)ತಟ್ಟೆ ಎಸೆತ ಸ್ಪರ್ಧೆಯಲ್ಲಿ ಪಿ ಮೋಹನ್ (ಪ್ರಥಮ) ಎರಡು ನೂರು ಮೀಟರ್ ಓಟದಲ್ಲಿ ಡಿ ದುರ್ಗಮ್ಮ (ತೃತೀಯ) ಸ್ಥಾನ ಪಡಿದ್ದಾರೆ.ತಾಲೂಕು ಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮೋಹನ್ ಮತ್ತು ಮಹಾಂತೇಶ್ ನಾಯಕ್ ಇದೇ ತಿಂಗಳು 15 ನವಂಬರ್ ರಂದು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯನಗರ ಜಿಲ್ಲಾಮಟ್ಟದ ಮೇಲಾಟಗಳಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉತ್ತಮ ಕ್ರೀಡಾ ಪ್ರತಿಭೆ ತೋರಲಿ ಎಂದು ದೈಹಿಕ ಶಿಕ್ಷಕ ಮಲ್ಲಿಕಾರ್ಜುನ ಜಿ ಎಸ್ ಎಂ ಕೊಟ್ರೇಶ್ ಶೇಕ್ ಅಹಮದ್ ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 