ಸಚಿವ ಡಾ.ಶರಣಪ್ರಕಾಶ ಪಾಟೀಲರಿಂದ ಸೌರ ವಿದ್ಯುತ್ ಘಟಕ ಲೋಕಾರೆ್ಣ
Solar power plant inaugurated by Minister Dr. Sharanaprakash Patil.
ಸಚಿವ ಡಾ.ಶರಣಪ್ರಕಾಶ ಪಾಟೀಲರಿಂದ ಸೌರ ವಿದ್ಯುತ್ ಘಟಕ ಲೋಕಾರೆ್ಣ
ಗದಗ 13: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲರು (ಸೆ.13 ರಂದು) ರವಿವಾರ ಗದಗಿನ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳ ಅತ್ಯಾಧುನಿಕ ವೈದ್ಯಕೀಯ ಉಪಕರಣ ಹಾಗೂ ಸೌರ ವಿದ್ಯುತ್ ಉತ್ಪಾದನಾ ಘಟಕ ಲೋಕಾರೆ್ಣ ಮಾಡಿದರು.ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿತುನ್ ಎಚ್ ಎನ್, ಅಪರ ಜಿಲ್ಲಾಧಿಕಾರಿ ಡಾ ದುರಗೇಶ್ ಕೆ ಆರ್, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಎಸ್ ಎಸ್ ನೀಲಗುಂದ, ಡಾ. ಕರಿಗೌಡ್ರ, ಡಾ ರಾಘವೇಂದ್ರ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 