ಸೋಮೇಶ್ವರ ಜಾತ್ರಾ ಮಹೋತ್ಸವ
Someshwara Fair Festival
ಲಕ್ಷ್ಮೇಶ್ವರ" 24: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರದ್ಧಾ ಭಕ್ತಿ ಸಡಗರದೊಂದಿಗೆ ಅದ್ದೂರಿಯಾಗಿ ಇಂದಿನಿಂದ ನಾಲ್ಕು ದಿನಗಳವರೆಗೆ ಜರಗಲಿದ್ದು ಇಂದು 25 ಸಂಜೆ 6:30ಕ್ಕೆ ಶ್ರೀ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಮುತ್ತೈದೆಯರಿಗೆ ಉಡಿ ತುಂಬಕಾರ್ಯಕ್ರಮದೊಂದಿಗೆ ಪ್ರಾರಂಭವಾಗುವುದು ಭಾನುವಾರ 26ರ ಸಂಜೆ 6: ಗಂಟೆಗೆ ಶ್ರೀ ಸೋಮನಾಥನ ಸಹಸ್ರ ಸಹಸ್ರ ಭಕ್ತಾದಿಗಳಿಂದ ಮಹಾ ರಥೋತ್ಸವ ಜರುಗುವದು ಸೋಮವಾರ 27 ಸಂಜೆ 6 ಗಂಟೆಗೆ ಕಡುಬಿನ ಕಾಳ ಉತ್ಸವ ಮಂಗಳವಾರ 28 ರಾತ್ರಿ 8 ಗಂಟೆಗೆ ಓಕಳಿ ಜರುಗಲಿದ್ದು ಜಾತ್ರಾ ಮಹೋತ್ಸವಕ್ಕೆ ದೇವಸ್ಥಾನದ ಟೆಸ್ಟ್ ಕಮಿಟಿ ಭಕ್ತರಾ ಸೇವಾ ಟ್ರಸ್ಟ್ ಕಮಿಟಿ ಸೇರಿದಂತೆ ಸೋಮನಾಥನ ಎಲ್ಲ ಭಕ್ತರು ಮತ್ತು ಮುಖಂಡರು ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದು ಜಾತ್ರೆಗೆ ಬರುವ ಎಲ್ಲಾ ಭಕ್ತರು ಶಾಂತಿ ಸಮಾಧಾನದಿಂದ ಪಾಲ್ಗೊಂಡು ಶ್ರೀ ಸೋಮನಾಥನ ಕೃಪಾ ಆಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ದೇವಸ್ಥಾನ ಭಕ್ತರ ಸೇವಾ ಟ್ರಸ್ಟ್ ಕಮಿಟಿ ಅಧ್ಯಕ್ಷರಾದ ಗುರುರಾಜ ಪಾಟೀಲ್ ಕುಲಕರ್ಣಿ ಅವರು ಸಕಲ ಸದ್ಭಕ್ತರಲ್ಲಿ ವಿನಂತಿಸಿದ್ದಾರೆನಾಳೆ ಪೇಪರ್ ಹಾಕಿ ಸರ್
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 