ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Sonia Gandhi admitted to hospital
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸಮಸ್ಯೆಯಿಂದಾಗಿ ಇಂದು (ಮಂಗಳವಾರ) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 79 ವರ್ಷದ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ. ವೈದ್ಯರು ನಿಗಾ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಸೋನಿಯಾ ಗಾಂಧಿ ಅವರಿಗೆ ಕೆಮ್ಮಿನ ಸಮಸ್ಯೆ ಇದೆ. ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಿರುವುದರಿಂದ ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಬರುತ್ತಲೇ ಇರುತ್ತಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 