ಸೌಮ್ಯ.ಎಸ್ ಅವರಿಗೆ ಪಿಹೆಚ್.ಡಿ ಪದವಿ
Soumya.S has a PhD degree.
ಬಳ್ಳಾರಿ 19 :ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಅಭಿಯಾನ ವ್ಯವಸ್ಥಾಪಕರಾದ ಸೌಮ್ಯ.ಎಸ್ ಅವರಿಗೆ ಸೊಲ್ಲಾಪುರದ ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಡಾ.ಸಂದೀಪ್ ಬಿ.ಜಗದಾಳೆ ಅವರ ಮಾರ್ಗದರ್ಶನದಲ್ಲಿ “ಆ್ಯನ್ ಅಸ್ಸೆಸ್ಮೆಂಟ್ಸ್ಟಡಿ ಆಫ್ ರೋಲ್, ಪರ್ಫಾಮೆನ್ಸ್ ಆ್ಯಂಡ್ ಕಂಪಿಟೆನ್ಸಿಸ್ ಆಫ್ ಪೋವರ್ಟಿ ಅಲ್ಲಿವೇಷನ್ ಪ್ರೋಗ್ರಾಂಮ್ಸ್ ಫಂಕ್ಷನರೀಸ್ ಇನ್ ಸೆಲೆಕ್ಟೆಡ್ ಡಿಸ್ಟ್ರೀಕ್ಟ್-್ಸ ಆಫ್ ಕರ್ನಾಟಕ ಸ್ಟೇಟ್” ಎಂಬ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಇವರ ಕಾರ್ಯಕ್ಕೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ ಅಭಿನಂದನೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 