ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಮಹಾಶಿವರಾತ್ರಿ

Special Mahashivaratri at Marulasiddheshwar Temple

ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಮಹಾಶಿವರಾತ್ರಿ  

ಉಳ್ಳಾಗಡ್ಡಿ-ಖಾನಾಪೂರ 25: ಉಳ್ಳಾಗಡ್ಡಿ-ಖಾನಾಪೂರ ಗ್ರಾಮದ ಮರುಳಸಿದ್ದೇಶ್ವರ ಬ್ರಹನ್ಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮರುಳಸಿದ್ದೇಶ್ವರರ ಕರ್ತೃ ಗದ್ದುಗೆಗೆ ವಿಶೇಷ ಅಭಿಷೇಕ ಕಾರ್ಯಕ್ರಮ. ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಕಾರ್ಯಕ್ರಮದ ಸಾನಿಧ್ಯವನ್ನು ಪೀಠಾಧೀಶ ಸಿದ್ಧೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ.