ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕ್ಕರಣೆ: ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ
Special comprehensive revision of voter list: Cooperation of political parties required: District Co
ಲೋಕದರ್ಶನ ವರದಿ
ಕಾರವಾರ, ಜೂ.18 :- ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಜೂನ್ 30 ರಿಂದ ಜು.29 ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ಗಳನ್ನು ನೀಡುವ ಮತ್ತು ಅವುಗಳನ್ನು ಸಂಗ್ರಹಿಸುವ ಕಾರ್ಯದ ಯಶಸ್ಸಿಗೆ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಅಗತ್ಯ ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 