ರಾಯಬಾಗದಲ್ಲಿ ವಿಠ್ಠಲ ರುಕ್ಮಿಣಿ ದೇವರಿಗೆ ವಿಶೇಷ ಅಲಂಕಾರ
Special decoration for the Vitthal-Rukmini deities in Raybag
ರಾಯಬಾಗ 25: ಪಟ್ಟಣದ ವಿಠ್ಠಲ ರುಕ್ಮಿಣಿ ದೇವಸ್ಥಾನದಲ್ಲಿ ಆಷಾಢ ಏಕಾದಶಿ ನಿಮಿತ್ತ ಶನಿವಾರ ವಿಠ್ಠಲ ರುಕ್ಮಿಣಿ ದೇವರಿಗೆ ವಿಶೇಷ ಅಭಿಷೇಕ ನೆರವೇರಿಸಿ, ಪುಷ್ಪಗಳಿಂದ ಅಲಂಕರಿಸಲಾಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ವಿಠ್ಠಲ ರುಕ್ಮಿಣಿ ದೇವರ ದರ್ಶನ ಪಡೆದರು. ದೇವಸ್ಥಾನದ ಅರ್ಚಕರಾದ ಸಂತೋಷ ದೀಕ್ಷಿತ್, ಸುನೀಲ್ ಜೋಶಿ, ಸಾಗರ ರೇಣುಕಣ್ಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 