ಕೊನೆಯ ಶ್ರಾವಣ ಸೋಮವಾರದ ವಿಶೇಷ ಕಾರ್ಯಕ್ರಮ
Special program on the last Monday of Shravan
ಕಾರಂಜಿಮಠದಲ್ಲಿ 290ನೇ ಶಿವಾನುಭವ-ಮಹಿಳಾ ಸಮಾವೇಶ
ಬೆಳಗಾವಿ 14: ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 290ನೇ ಶಿವಾನುಭವ ಹಾಗೂ ಕೊನೆಯ ಶ್ರಾವಣ ಸೋಮವಾರದ ನಿಮಿತ್ಯ ಮಹಿಳಾ ಸಮಾವೇಶವು ಸೋಮವಾರ ದಿ. 18 ಆಗಸ್ಟ್ 2025ರಂದು ಸಾಯಂಕಾಲ 6 ಗಂಟೆಗೆ ಜರುಗುವುದು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಶುಭ ಬಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಡಾ. ಗುರುದೇವಿ ಹುಲೆಪ್ಪನವರಮಠ ಮತ್ತು ಮಧುಮತಿ ಹಿರೇಮಠ ಅವರು ಆಗಮಿಸುವರು. ರಾಜೇಶ್ವರಿ ಸಂಬರಗಿಮಠ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ನೆರವೇರಿವುದು.
ಡಾ. ಅಶ್ವಿನಿ ಭಾಗೋಜಿ ಅವರು ಮಹಿಳೆ ಅಬಲೆಯಲ್ಲ-ಸಬಲೆ ಎನ್ನುವ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ಡಾ. ಗುರುದೇವಿ ಹುಲೆಪ್ಪನವರಮಠ ಮತ್ತು ಪ್ರೊ. ರಿಟಾ ಬಣಗಾರ ಅವರು ಇಂಗ್ಲಿಷ್ ಭಾಷೆಯಲ್ಲಿ ಅನುವಾದಿಸಿದ "ಕಾರುಣ್ಯದ ಕಾರಂಜಿ" (ಈಠಟಿಣಚಿಟಿ ಠ ಅಠಠಿಛಿಠ) ಗ್ರಂಥ ಲೋಕಾರೆ್ಣಯಾಗುವುದು. ಕುಮಾರಸ್ವಾಮಿ ಬಡಾವಣೆಯ ಮಾತೆಯರಿಂದ ಸಂಗೀತ ಕಾರ್ಯಕ್ರಮ ಮತ್ತು ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 