ಲಕ್ಷ್ಮೇಶ್ವರ ತಾಲೂಕಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-26ಕ್ಕೆ ಚಾಲನೆ
Special revision of voter list-26 launched in Lakshmeshwara taluk
ಲಕ್ಷ್ಮೇಶ್ವರ, 1: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ವ್ಠ್ಲ್ಕ್ರಿಪ್ಘ್ಲಹಿ2026) ಕಾರ್ಯಕ್ರಮಕ್ಕೆ ತಾಲೂಕಿನ ಪು. ಬಡ್ನಿ ಗ್ರಾಮದಲ್ಲಿ ಮಂಗಳವಾರ ಅಧಿಕೃತ ಚಾಲನೆ ನೀಡಲಾಯಿತು.
ಗ್ರಾಮ ಆಡಳಿತಾಧಿಕಾರಿ ಆರ್.ಎನ್. ನೆಗಳೂರು ಹಾಗೂ ಬೂತ್ ಮಟ್ಟದ ಅಧಿಕಾರಿಗಳಾದ ಯಲ್ಲರೆಡ್ಡಿ ಹುಬ್ಬಳ್ಳಿ, ಸಿದ್ದಲಿಂಗಪ್ಪ ಹರದಗಟ್ಟಿ ಮತ್ತು ಎಸ್.ಸಿ. ಗಂಜಿ ಅವರು ಗ್ರಾಮದ ್ಕ್ಪೂಹ್ಕಿ್ಪೂಷ್ಪ ಭೇಟಿ ನೀಡಿ ಗಣತಿ (ಎನ್ಯುಮರೇಷನ್) ನಮೂನೆಗಳನ್ನು ವಿತರಿಸಿದರು. ಮತದಾರರ ವಿವರಗಳ ಪರೀಶೀಲನೆ.
ಈ ವೇಳೆ ವಿಧಾನಸಭಾ ಕ್ಷೇತ್ರದ ಸಂಖ್ಯೆ, ಭಾಗ ಸಂಖ್ಯೆ, ಮನೆ ಸಂಖ್ಯೆ, ಮತದಾರರ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಪರೀಶೀಲಿಸಿ, ಪರಿಷ್ಕರಣೆಗಾಗಿ ನಮೂನೆಗಳನ್ನು ಭರ್ತಿ ಮಾಡಿಸಲಾಯಿತು.
ಗ್ರಾಮಸ್ಥರಿಗೆ ಜಾಗೃತಿ
ಅಧಿಕಾರಿಗಳು ಗ್ರಾಮದ ನಿವಾಸಿಗಳಿಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಮಾಹಿತಿ ನೀಡಿ, ಅರ್ಹ ಮತದಾರರು ಅಗತ್ಯ ದಾಖಲೆಗಳನ್ನು ಒದಗಿಸಿ ಪರಿಷ್ಕರಣೆ ಪ್ರಕ್ರಿಯೆಗೆ ಸಹಕರಿಸುವಂತೆ ಮನವಿ ಮಾಡಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 