ನವರಾತ್ರಿ ಹಬ್ಬದ ಆಚರಣೆಯ ಅಂಗವಾಗಿ ಬನ್ನಿ ಮರಕ್ಕೆ ವಿಶೇಷ ಪೂಜೆ
Special worship of the Banni tree as part of Navratri festival celebrations
ಯಲಬುರ್ಗಾ 30 : ನವರಾತ್ರಿ ಹಿನ್ನೆಲೆಯಲ್ಲಿ ಪಟ್ಟಣದ ಅಂಚೆ ಕಚೇರಿ ಮುಂದೆ ಇರುವ ಬನ್ನಿ ಮರವನ್ನು ಮಹಿಳೆಯರು, ಯುವತಿಯರು, ಮಕ್ಕಳು ಬನ್ನಿ ವೃಕ್ಷಕ್ಕೆ ಬ್ರಾಹ್ಮ ಮಹೂರ್ತದಲ್ಲಿ ಮೌನವೃತಾಚರಣೆಯ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಅಲ್ಲಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು, ಯುವತಿಯರು, ಮಕ್ಕಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿರುವ ಬನ್ನಿ ಮಹಾಂಕಾಳಿ ವೃಕ್ಷಕ್ಕೆ ಭಕ್ತಿಪೂರ್ವಕವಾಗಿ ವಿಶೇಷ ಪೂಜೆಯನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಿಸಿದರು. ಬೆಳಿಗ್ಗೆ ವಿಶೇಷ ಪೂಜಾ ಅಭಿಷೇಕ ನಂತರ ಅನ್ನ ಸಂತರೆ್ಣ ಕಾರ್ಯಕ್ರಮ ನೆರವೇರಿತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 