ಮಳೆ-ಬೆಳೆ ಸಮೃದ್ಧಿಗಾಗಿ ದುರ್ಗಾದೇವಿಗೆ ವಿಶೇಷ ಪೂಜೆ

ಮಳೆ-ಬೆಳೆ ಸಮೃದ್ಧಿಗಾಗಿ ದುರ್ಗಾದೇವಿಗೆ ವಿಶೇಷ ಪೂಜೆ  Special worship to Goddess Durga for rain and crop prosperity

ಲೋಕದರ್ಶನ ವರದಿ 

 ಲಕ್ಷ್ಮೇಶ್ವರ  30: ಪಟ್ಟಣದ 5ನೇ ವಾರ್ಡಿನಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಲಕ್ಷ್ಮೇಶ್ವರ ತಾಲೂಕಾ ಸಮಗ್ರ ರೈತ ಸಂಘಟನೆಗಳ ಒಕ್ಕೂಟದಿಂದ ಮಳೆ ಬೆಳೆ ಸಮೃದ್ಧಿಗಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ಶ್ರೀದೇವಿಗೆ ವಿಶೇಷ ಪೂಜೆ,ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ಮಹಾಪ್ರಸಾದ ಶ್ರದ್ಧಾ ಭಕ್ತಿಯಿಂದ ನಡೆಯಿತು ಕಾರ್ಯಕ್ರಮದಲ್ಲಿ ನೂರಾರು ಮುತ್ತೈದೆಯರಿಗೆ ಉಡಿ ತುಂಬಿ ಮಳೆ ಬೆಳೆ ಸಮೃದ್ಧಿಯಾಗಲಿ ಎಂದು ಶ್ರೀ ದುರ್ಗಾದೇವಿಗೆ ಪ್ರಾರ್ಥನೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡರು ಗುರು-ಹಿರಿಯರು,ತಾಯಂದಿರುಯುವಕ ಮಿತ್ರರು ಉಪಸ್ಥಿತರಿದ್ದರು.