ಮಳೆ-ಬೆಳೆ ಸಮೃದ್ಧಿಗಾಗಿ ದುರ್ಗಾದೇವಿಗೆ ವಿಶೇಷ ಪೂಜೆ
Special worship to Goddess Durga for rain and crop prosperity
ಲೋಕದರ್ಶನ ವರದಿ
ಲಕ್ಷ್ಮೇಶ್ವರ 30: ಪಟ್ಟಣದ 5ನೇ ವಾರ್ಡಿನಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಲಕ್ಷ್ಮೇಶ್ವರ ತಾಲೂಕಾ ಸಮಗ್ರ ರೈತ ಸಂಘಟನೆಗಳ ಒಕ್ಕೂಟದಿಂದ ಮಳೆ ಬೆಳೆ ಸಮೃದ್ಧಿಗಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ಶ್ರೀದೇವಿಗೆ ವಿಶೇಷ ಪೂಜೆ,ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ಮಹಾಪ್ರಸಾದ ಶ್ರದ್ಧಾ ಭಕ್ತಿಯಿಂದ ನಡೆಯಿತು ಕಾರ್ಯಕ್ರಮದಲ್ಲಿ ನೂರಾರು ಮುತ್ತೈದೆಯರಿಗೆ ಉಡಿ ತುಂಬಿ ಮಳೆ ಬೆಳೆ ಸಮೃದ್ಧಿಯಾಗಲಿ ಎಂದು ಶ್ರೀ ದುರ್ಗಾದೇವಿಗೆ ಪ್ರಾರ್ಥನೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡರು ಗುರು-ಹಿರಿಯರು,ತಾಯಂದಿರುಯುವಕ ಮಿತ್ರರು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 