ಬೆಟಗೇರಿ ಹನುಮಂತನಿಗೆ ವಿಶೇಷ ಪೂಜೆ
Special worship to Hanuman at Betageri
ಲೋಕದರ್ಶನ ವರದಿ
ಬೆಟಗೇರಿ 02: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿರುವ ಭಕ್ತರ ಇಷ್ಟಾರ್ಥ ಪೂರೈಸುವ ಜಾಗೃತ ಶ್ರೀ ಹನುಮಂತ ದೇವರಿಗೆ ಶ್ರೀ ಹನುಮನ ಜಯಂತಿ ಅಂಗವಾಗಿ ಏ.2ರಂದು ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಪೋಟೊ: ಭರಮಣ್ಣ ಪೂಜೇರಿ. ವರದಿ * ಅಡಿವೇಶ ಮುಧೋಳ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 