ಬೋಳೇಗಾವಿನಲ್ಲಿ ವೀರಭದ್ರೇಶ್ವರ ದೇವಾಲಯದಲ್ಲಿ ಆಧ್ಯಾತ್ಮಿಕ ಪ್ರವಚನ
Spiritual discourse at Veerabhadreshwara Temple in Bolega
ಇಂಡಿ 26 : ತಾಲೂಕಿನ ಬೋಳೆಗಾವ ಗ್ರಾಮದಲ್ಲಿ ಚಂದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ದೇವಸ್ಥಾನದ ಲೋಕಾರೆ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ನಿಮಿತ್ಯ ಪರಮಪೂಜ್ಯ ಸಂಗಮೇಶ್ವರ ಸ್ವಾಮಿಗಳು ಜ್ಞಾನಯೋಗಿ ಸಿದ್ದೇಶ್ವರ ಗುರುದೇವಾಶ್ರಮ ಸಾಲೋಟಗಿ ಇವರಿಂದ ದಿನಾಂಕ 27-06-2026 ರಿಂದ 07-07-2026 ರವರೆಗೆ ಸಾಯಂಕಾಲ 6:30ಕ್ಕೆ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ ಎಂದು ಜಾತ್ರಾ ಕಮಿಟಿಯು ಪತ್ರಿಕಾ ಪ್ರಕಟಣೆಗೆ ತಿಳಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 