ಬೋಳೇಗಾವಿನಲ್ಲಿ ವೀರಭದ್ರೇಶ್ವರ ದೇವಾಲಯದಲ್ಲಿ ಆಧ್ಯಾತ್ಮಿಕ ಪ್ರವಚನ

ಬೋಳೇಗಾವಿನಲ್ಲಿ ವೀರಭದ್ರೇಶ್ವರ ದೇವಾಲಯದಲ್ಲಿ ಆಧ್ಯಾತ್ಮಿಕ ಪ್ರವಚನ Spiritual discourse at Veerabhadreshwara Temple in Bolega

ಇಂಡಿ 26 : ತಾಲೂಕಿನ ಬೋಳೆಗಾವ ಗ್ರಾಮದಲ್ಲಿ ಚಂದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ದೇವಸ್ಥಾನದ ಲೋಕಾರೆ​‍್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ನಿಮಿತ್ಯ ಪರಮಪೂಜ್ಯ ಸಂಗಮೇಶ್ವರ ಸ್ವಾಮಿಗಳು ಜ್ಞಾನಯೋಗಿ ಸಿದ್ದೇಶ್ವರ ಗುರುದೇವಾಶ್ರಮ ಸಾಲೋಟಗಿ ಇವರಿಂದ ದಿನಾಂಕ 27-06-2026 ರಿಂದ 07-07-2026 ರವರೆಗೆ ಸಾಯಂಕಾಲ 6:30ಕ್ಕೆ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ ಎಂದು ಜಾತ್ರಾ ಕಮಿಟಿಯು ಪತ್ರಿಕಾ ಪ್ರಕಟಣೆಗೆ ತಿಳಿಸಿದೆ.