ಕ್ರೀಡಾ ದಿನ ಆತ್ಮವನ್ನು ಗೌರವಿಸುವ ದಿನ : ಡಾ. ಬಿ. ಆರ್. ಪಟಗುಂದಿ
Sports Day is a day to honor the soul: Dr. B. R. Patagundi
ಬೆಳಗಾವಿ 01: ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ತಂಡ ಕಾರ್ಯ, ಆರೋಗ್ಯದ ಅರಿವು ಮೂಡಿಸಲು ರಾಷ್ಟ್ರೀಯ ಕ್ರೀಡಾ ದಿನ ಸಹಕಾರಿಯಾಗಿದೆ. ಕ್ರೀಡಾ ದಿನ ಏಕತೆ ಮತ್ತು ಶ್ರೇಷ್ಠತೆಯ ಸ್ಫೂರ್ತಿಗೆ ಸಮರ್ಿತವಾಗಿದ್ದು, ಇದು ಆತ್ಮವನ್ನು ಗೌರವಿಸುವ ದಿನವಾಗಿದೆ ಎಂದು ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಆರ್. ಪಟಗುಂದಿ ಅಭಿಪ್ರಾಯಪಟ್ಟರು.
ಅವರು ಇಂದು ಹಾಕಿ ಜಾದುಗಾರರಾಗಿದ್ದ ಮೇಜರ್ ಧ್ಯಾನ್ ಚಂದ ಅವರ ಜನ್ಮದಿನದ ಅಂಗವಾಗಿ ನಗರದ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಅಕಾಡೆಮಿಕ್ ಡೀನ್ ಡಾ. ಅಶೋಕ ಹುಲಗಬಾಳಿ, ಕ್ರೀಡಾ ನಿರ್ದೇಶಕ ಶ್ರೀಧರ ನೇಮಗೌಡ, ಕ್ರೀಡಾ ಸಂಯೋಜಕ ಆನಂದ ಬಂಕದ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 