ಕ್ರೀಡಾಕೂಟ: ಆದರ್ಶ ಎಂ ಜಿಲ್ಲಾ ಮಟ್ಟಕ್ಕೆ ಆಯ್ಕೆ
Sports event: Adarsh M selected for district level
ರಾಣಿಬೆನ್ನೂರು 07: ನಗರದ ಕೆವಿ ಸೆಂಟ್ರಲ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಆದರ್ಶ ಎಂ ಬ್ಯಾಡಗಿಯು ಇತ್ತೀಚೆಗೆ ನಗರದಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ಕ್ರೀಡಾಕೂಟದಲ್ಲಿ 100, 600 ಮೀಟರ್ ಓಟದಲ್ಲಿ ಕ್ರಮವಾಗಿ ಪ್ರಥಮ ಹಾಗೂ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಲಾವಣ್ಯ ಬ್ಯಾಡಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಾಲಾ ಗುರುಗಳ ಹಾಗೂ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿಗಳ ವತಿಯಿಂದ ಸಾಧನೆಗೈದ ಆದರ್ಶನಿಗೆ ಅಭಿನಂದಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 