ಕ್ರೀಡಾಕೂಟ: ಕ್ಷೇತ್ರ ಶಿಕ್ಷಣಾಧಿಕಾರಿ ಬಸನ್ನವರ ಉದ್ಘಾಟನೆ
Sports meet: Inauguration by Field Education Officer Basanna
ಕ್ರೀಡಾಕೂಟ: ಕ್ಷೇತ್ರ ಶಿಕ್ಷಣಾಧಿಕಾರಿ ಬಸನ್ನವರ ಉದ್ಘಾಟನೆ
ಜಮಖಂಡಿ 11: ಜಮಖಂಡಿ ಹಾಗೂ ಸಾವಳಗಿ ಹೋಬಳಿ ಮಟ್ಟದ 2025-26 ಸಾಲಿನ 14 ವಯೋಮಿತಿಯೊಳಗಿನ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸನ್ನವರ ಉದ್ಘಾಟಿಸಿದರು.
ನಗರದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ವಾಲಿಬಾಲ್, ಕಬ್ಬಡಿ, ಕೊಕೊ ಕ್ರೀಡಾಕೂಟಗಳಲ್ಲಿ ಭಾಗವಹಿಸಿದರು. ಶಾಲಾ ದೈಹಿಕ ಶಿಕ್ಷಕ, ಶಿಕ್ಷಕಿಯರು ತಮ್ಮ ಶಾಲಾ ಮಕ್ಕಳಿಗೆ ಆಟದ ಸ್ಪರ್ಧೆಯ ಗೆಲುವಿಗಾಗಿ ತಿಳಿ ಹೇಳಿದರು.
ಶಿಕ್ಷಕರಾದ ಪಿ.ಬಿ.ಅಜ್ಜನ್ನವರ, ಬಾಗೇನ್ನವರ, ಮಾಹಾಲಿಂಗಪ್ಪ ಹುದ್ದಾರ, ಸುರೇಶ ಭೋಸ್ಲೆ, ಸದಾಶಿವ ಕುಂಬಾರ, ಎಸ್.ಡಿ.ಬೇಳಿಕಟ್ಟಿ, ಶಿಕ್ಷಕಿಯರಾದ ಎಸ್.ಎಮ್.ತೆಳಗಿನಮನಿ ಸೇರಿದಂತೆ ಅನೇಕ ಶಾಲಾ ಶಿಕ್ಷಕ, ಶಿಕ್ಷಕಿಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 