ಸ್ವಾತಂತ್ರ್ಯೋತ್ಸವ ಅಂಗವಾಗಿ ಕ್ರೀಡಾಕೂಟ
Sports meet to mark Independence Day
ಲೋಕದರ್ಶನ ವರದಿ
ಹೊಸಪೇಟೆ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.15ರಂದು ಓಟದ ಸ್ಪರ್ಧೆ, ಜೋಳದ ರಾಶಿ ಗುಡ್ಡ ಹತ್ತುವ ಸ್ಪರ್ಧೆ ಹಾಗೂ ಸೈಕಲ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಣಿಸಂಯುಕ್ತರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಹಾಗೂ ನಗರಸಭೆ ಪೌರಾಯುಕ್ತ ಶಿವಕುಮಾರ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗುಂಡಿ ರಾಘವೇಂದ್ರ, ಬೋಡರಮಪ್ಪ, ಪರಮೇಶ್ವರಗೌಡ, ಜಂಬನಹಳ್ಳಿ ಪರಶುರಾಮ್, ಶ್ರೀಧರ್ಮನ್ಗೌಡ, ಭರ್ಮಪ್ಪ ಚಿತ್ರಕೇರಿ ಸೇರಿದಂತೆ ಊರಿನ ವಿವಿಧ ಸಮಾಜಗಳ ಗಣ್ಯರು ಹಾಗೂ ಸಮಸ್ತ ಕರ್ನಾಟಕ ಕ್ರೀಡಾ ಕ್ರಿಯಾಶೀಲ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 