ವಿಶೇಷ ಚೇತನ ಮಕ್ಕಳಿಗೆ ಕ್ರೀಡಾ ಕಾರ್ಯಕ್ರಮ
Sports program for children with special needs
ತಾಳಿಕೋಟಿ 28: ಪಟ್ಟಣದ ಆಶ್ರಯ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಅರಿವು ಮತ್ತು ಕ್ರೀಡೆ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಸ್.ಸಾವಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಮಕ್ಕಳ ಜೊತೆ ಶಿಕ್ಷಣ ಹಾಗೂ ಇತರ ಅವಕಾಶಗಳನ್ನು ನೀಡಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವಾಗಬೇಕು ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ.ದಮ್ಮೂರಮಠ, ಮುಖ್ಯಶಿಕ್ಷಕ ಎಂ.ಬಿ.ನಾಗೂರಎಸ್‌ಡಿಎಂಸಿ ಅಧ್ಯಕ್ಷ ದಸ್ತಗೀರ ಯಕೀನ,ಬಿಐಆರ್ಟಿ.ಎಸ್. ಎಸ್ ರಾಮತಾಳ, ಆರ್.ಎಚ್.ಢವಳಗಿ, ಕೆ.ಎಸ್.ಸಜ್ಜನ್, ಸಿಆರ್ಿಗಳು ಪಾಲಕರು ಉಪಸ್ಥಿತರಿದ್ದರು. ಮಕ್ಕಳಿಗೆ ಲಘು ಆಟಗಳನ್ನು ಲಘು ಮನರಂಜನಾ ಕಾರ್ಯಕ್ರಮಗಳನ್ನು ಏರಿ್ಡಸಿ ಅವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 