ಸ್ಪಾಟ್ ಫಿಕ್ಸಿಂಗ್: ಪಾಕ್ ಆಟಗಾರ ನಾಸೀರ್ಗೆ 10 ವರ್ಷ ನಿಷೇಧ ಶಿಕ್ಷೆ
ಇಸ್ಲಾಮಾಬಾದ್ 17: ಸ್ಪಾಟ್ ಫಿಕ್ಸಿಂಗ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪಾಕಿಸ್ತಾನದ ಮಾಜಿ ಆಟಗಾರ ನಾಸೀರ್ ಜಮ್ಶೆಡ್ ಗೆ ಕ್ರಿಕೆಟ್ ನಿಂದ 10 ವರ್ಷಗಳ ಕಾಲ ನಿಷೇಧ ಶಿಕ್ಷೆ ವಿಧಿಸಲಾಗಿದೆ.
2017ರಲ್ಲಿ ನಡೆದಿದ್ದ ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್)ನಲ್ಲಿ ನಾಸೀರ್ ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪ ಎದುರಿಸುತ್ತಿದ್ದು ಇದೀಗ ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ವಿರೋಧಿ ನ್ಯಾಯಮಂಡಳಿ 10 ವರ್ಷ ನಿಷೇಧ ಹೇರಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಹೇಳಿದೆ.
ನಾಸೀರ್ ಪಾಕಿಸ್ತಾನ ಪರ 48 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ 2017ರಲ್ಲಿ ಅವರನ್ನು ಕ್ರಿಕೆಟ್ ನ ಎಲ್ಲಾ ಮಾದರಿಯಿಂದಲೂ ಬ್ಯಾನ್ ಮಾಡಲಾಗಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 