ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ
Sri Agnibanni Raya Jayanti Celebration
ಲೋಕದರ್ಶನ ವರದಿ
ಹಾವೇರಿ 27: ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಎಲ್ ಅವರು ಶ್ರೀ ಅಗ್ನಿಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಪೂರ್ವಕವಾಗಿ ನಮಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಪಿ.ಆರ್.ಹಾವನೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 