ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಅಂಗವಿಕಲನಿಗೆ ಓಟ್ ಲೈಟ್ ವಿಲ್ ಚೇರ್ ವಿತರಣೆ
Sri Dharmasthala Rural Development distributes Oat Light Wheelchair to a disabled person
ಲಕ್ಷ್ಮೇಶ್ವರ" 15: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡ್ಡೆ ಅವರು ಮಂಜೂರು ಮಾಡಿದ ಬಡ್ನಿ ಗ್ರಾಮದ ನಡೆದಾಡಲು ಅಸಾಧ್ಯ ವಾಗಿರುವ ಅಂತಹ ರವಿ ಯಲವಗಿ ಅವರಿಗೆ ಓಟ್ ಸೈಡ್ ವೀಲ್ ಚೇರ್ ಅನ್ನು ಊರಿನ ಹಿರಿಯರಾದ ಶಿವಾನಂದಪ್ಪ ಅಗಸಿಬಾಗಿಲ ಮಾನ್ಯ ಯೋಜನಾಧಿಕಾರಿಗಳು ಹಾಗೂ ಒಕ್ಕೂಟ ಪದಾಧಿಕಾರಿಗಳು ಸಂಘದ ಸದಸ್ಯರ ಸಮ್ಮುಖದಲ್ಲಿ ವಿತರಣೆ ಮಾಡಲಾಯತು ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 