ಶ್ರೀ ದುರ್ಗಾದೇವಿ ಜಾತ್ರೆ
Sri Durga Devi fair
ಕಮತೇನಟ್ಟಿ 23 : ಚಿಕ್ಕೋಡಿ ತಾಲೂಕಿನ ಕಮತೇನಟ್ಟಿ ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವವು ಮಂಗಳವಾರ ವಿಜೃಂಭಣೆಯಿಂದ ಜರುಗಿತು.
ಜಾತ್ರೆಯಲ್ಲಿ ಗ್ರಾಮದ ಭಕ್ತರು ದೇವರಿಗೆ ದಿಡ ನಮಸ್ಕಾರ ಹಾಕಿ,ಹೂವು-ಭಂಡಾರ ಹಾರಿಸಿ,ಟೆಂಗಿನಕಾಯಿ, ಕರ್ೂರ ಅರ್ಿಸಿ ತಮ್ಮ ಹರಕೆ ತಿರಿಸಿದರು. ಸಂಜೆದೇವಿಗೆ ಉಡಿತುಂಬಿ ದೇವರದರ್ಶನ ಪಡೆದು ಪುನೀತರಾದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 