ಭರದಿಂದ ಸಾಗುತ್ತಿರುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಚಟುವಟಿಕೆ ಕಾರ್ಯ
Sri Gavisiddheshwara Jatra Mahotsav activities are in full swing
ಕೊಪ್ಪಳ 19: ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ 2026ರ ಪ್ರಯುಕ್ತ ಶ್ರೀಮಠದ ಆವರಣದಲ್ಲಿ ಜಾತ್ರೆಗೆ ಸಂಬಂಧಿಸಿದ ಸಿದ್ಧತೆಗಳು ಭರದಿಂದ ಸಾಗಿವೆ. ಮಠದ ಮಹಾರಥೋತ್ಸವದ ದಿನಗಣನೆ ಆರಂಭವಾಗಿದ್ದು ಜಾತ್ರಾ ಮೈದಾನ ಹಾಗೂ ಜಾತ್ರಾ ಆವರಣದ ಸ್ವಚ್ಛತೆ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಪ್ರತಿ ವರ್ಷದಂತೆ ಈ ವರ್ಷವು ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗಾಗಿ ಮಹಾರಥೋತ್ಸವದ ವಿಶಾಲವಾದ ಮೈದಾನವನ್ನು ಸ್ವಚ್ಛಗೊಳಿಸಲಾಗುತ್ತಿದೆ. ಮಠದ ಮಹಾರಥೋತ್ಸವದ ಮೈದಾನ, ಹಾಗೂ ಜಾತ್ರಾ ಆವರಣದಲ್ಲಿ ಭಕ್ತರ ಅನೂಕೂಲಕ್ಕಾಗಿ ಹಾಗೂ ಸೌಂದರ್ಯಗೂಳಿಸುವ ವಿದ್ಯುತ್ ದೀಪಗಳ ಸೌಂದರೀಕರಣ ಸಿದ್ಧತಾ ಕಾರ್ಯ ಭರದಿಂದ ಸಾಗುತ್ತಿದೆ. ಜಾತ್ರಾ ಆವರಣ ವಿದ್ಯುತ್ ದೀಪಗಳು ಜಾತ್ರೆ ಆಕರ್ಷಣೆ ಮತ್ತು ಮೆರಗು ಹೆಚ್ಚಿಸುತ್ತವೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 