ಆ.11ರಂದು ಶ್ರೀ ಜೋಡ ಬಸವೇಶ್ವರ ಜಾತ್ರಾ ಮಹೋತ್ಸವ
Sri Joda Basaveshwara Jatra Mahotsav on August 11th
ತಾಂಬಾ 09: ಗ್ರಾಮದ ಶ್ರೀ ಜೋಡ ಬಸವೇಶ್ವರ ಜಾತ್ರಾ ಮಹೋತ್ಸವವನ್ನು ಆ.11ರ ಶ್ರಾವಣ ಸೋಮವಾರದಂದು ಆಯೋಜಿಸಲಾಗಿದೆ. 11ರಂದು ಬೆಳಿಗ್ಗೆ 5ಗಂಟೆಗೆ ಜೋಡ ಬಸವೇಶ್ವರ ಮೂರ್ತಿಗಳಿಗೆ ಭಕ್ತರಿಂದ ವಿಶೇಷ ಪೂಜೆ ಅಭೀಶೆಕ ಬಿಲ್ವಾರ್ಚನೆ ನೇರವೇರಲಿದೆ.
ಬಳಿಕ ದೇವಸ್ಥಾನದಲ್ಲಿ ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯ ವರೆಗೆ ಅಫಜಲಪುರದ ಬಾಗೋಡಿಸಿದ್ದೇಶ್ವರ ಡೋಳ್ಳಿನ ಗಾಯನ ಸಂಘದ ಪುಂಡಲಿಕ ಪೂಜಾರಿ ಹಾಗೂ ಲಮಾಣಿ ಹಟ್ಟಿಯ ಶ್ರೀ ಅಮೋಘಸಿದ್ದೇಶ್ವರ ಡೊಳ್ಳಿನ ಗಾಯನ ಸಂಘದ ತುಕಾರಾಮ ಮಹಾರಾಜರ ಡೋಳ್ಳಿನ ಗಾಯನ ಸ್ಪರ್ಧೆ ಏರಿ್ಡಸಲಾಗಿದೆ. ಬೆಳಿಗ್ಗೆಯಿಂದ ಸಾಯಂಕಾಲದ ವರೆಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ.
ಈ ಸಂಧರ್ಭದಲ್ಲಿ ಶ್ರೀ ಜೋಡಬಸವಣ್ಣ ಸೇವಾ ಸಮೀತಿಯ ಅಧ್ಯಕ್ಷ ಪ್ರೇಮಸಿಂಗ್ ಚವ್ಹಾಣ, ಉಪಾಧ್ಯಕ್ಷ ಎಮ್.ಎಸ್.ಮುಂಜಿ, ಎಮ್.ಬಿ.ನಾವದಗಿ, ನಿಂಗಣ್ಣ ನಾವದಗಿ ಸೇರಿದಂತೆ ನೂರಾರು ಸೇವಾ ಸಮೀತಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರೇಮಸಿಂಗ್ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 