ಸ್ವಾಮಿ ವಿವೇಕಾನಂದರ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
Sri Krishna Janmashtami at Swami Vivekananda School
ಇಂಡಿ 20: ತಾಲ್ಲೂಕಿನ ಹೋರ್ತಿ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಆವರಣದಲ್ಲಿ ಪುಟ ಮಕ್ಕಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ನಂತರ ಮಾತನಾಡಿದ ಶಾಲೆಯ ಉಪಾಧ್ಯಕ್ಷ ಐ ಖ ಕಲಶೆಟ್ಟಿ ಅವರು ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಜನ್ಮಾಷ್ಟಮಿ ಹಬ್ಬವನ್ನು ಬಹಳ ವೈಭವದಿಂದ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ಆತನ ಆಶೀರ್ವಾದವನ್ನು ಪಡೆಯಲು ಉಪವಾಸವನ್ನು ಕೂಡ ಮಾಡುತ್ತಾರೆ. ಜನ್ಮಾಷ್ಟಮಿಯನ್ನು ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಮತ್ತು ಸಂತೋಷವನ್ನು ತರುವ ಸಂಕೇತವೆಂದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಗುರುಮಾತೆ ಎ ಒ ಬಿರಾದಾರ ಅವರು ನಮ್ಮ ಶ್ರೀಕೃಷ್ಣ ಜನ್ಮಾಷ್ಟಮಿ ಬಗ್ಗೆ ಕಥೆ ಹಾಗೂ ನಾಟಕ ಹೇಳಿ ಮಕ್ಕಳಿಗೆ ತಿಳುವಳಿಕೆ ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಆ ಒ ಹಿರೇಮಠ, ಎ ಖ ಕಂದಗಲ್, ಖ ಃ ಮಸೂತಿ, ಂ ಖ ಕಂಬಾರ, ಂ ಖಿ ದೇವಕರ ಹಾಗೂ ಪಾಲಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 