ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Sri Nuliyya Chandayya Jayanti: Floral tributes paid by the district administration
ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ 09 : ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶ್ರೀ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊರಮ ಸಮಾಜದ ಮುಖಂಡರಾದ ಎಸ್.ನಾಗರಾಜ ದೊಡ್ಡಮನಿ, ಕಂಬಣ್ಷ ಭಜಂತ್ರಿ, ಬಸವರಾಜ ಓಜಿನಹಳ್ಳಿ, ತಿಮ್ಮಣ್ಣ ಪೂಜಾರ, ಲಕ್ಷ್ಮಣ ಹಾಲಹಳ್ಳಿ, ಹಂಚೆಳಪ್ಪ ಓಜಿನಹಳ್ಳಿ, ತಿಮ್ಮಣ್ಣ ಭಜಂತ್ರಿ, ಲಕ್ಷ್ಮಣ ಮಾಳಗಿ, ನಾಗರಾಜ ಕೊಪ್ಪಳ, ನಾಗರಾಜ ದೊಡ್ಡಮನಿ, ಶಂಕ್ರ್ಪ ಎಸ್.ಡಿ., ಗಂಗಾಧರ ಗದಗಿನಮನಿ, ಕಣದಪ್ಪ ಕವಲೂರು, ಹುಸೇನಮ್ಮ ದೊಡ್ಡಮನಿ, ರತ್ನ ಎಸ್.ಡಿ., ಪುರುಗಮ್ಮ, ಸುನೀತಾ ಮತ್ತು ಇನ್ನೂ ಹಲವಾರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಶಂಕರ್ ಮಹಮನಿ ಹಾಗೂ ಮುತ್ತಣ್ಣ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 