ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ
Sri Raghavendra Swamy's 355th Aradhana Mahotsava
ಲೋಕದರ್ಶನ ವರದಿ
ಹರಗೂಗೇರಿ 29: ಪಟ್ಟಣದ ವಿವೇಕಾನಂದ ನಗರದಲ್ಲಿರುವ ಉತ್ತರಾಧಿ ಮಠದ ಶಾಖೆ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಸನ್ನಿಧಿಯಲ್ಲಿ 355ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ವೇದ ಪಾರಾಯಣ, ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಮಹಾ ಮಂಗಳಾರತಿ, ಪಾಲಕಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಋಗ್ವೇದ, ಯಜುರ್ವೇದ, ಸಾಮವೇದ ಹಾಗೂ ಅಥರ್ವವೇದಗಳ ಆಯ್ದ ಮಂತ್ರಗಳನ್ನು ಪಂಡಿತರು ಸಾಮೂಹಿಕವಾಗಿ ಪಠಿಸಿದರು. ಭಾನುವಾರ ಮಧ್ಯಾರಾಧನೆ ಹಾಗೂ ಸೋಮವಾರ ಉತ್ತರಾಧನೆ ಅಂಗವಾಗಿ ವಿವಿಧ ಪೂಜೆ, ಪಾಲಕಿ ಸೇವೆ, ಮಹಾಮಂಗಳಾರತಿ, ಅನ್ನಸಂತರೆ್ಣ ಮತ್ತು ದಾಸವಾಣಿ ಕಾರ್ಯಕ್ರಮಗಳು ನಡೆಯಲಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 