ಸೆ. 3ರಿಂದ 8ರವರೆಗೆ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ
Sri Siddeshwara Jatra Mahotsava from September 3 to 8
ಲೋಕದರ್ಶನ ವರದಿ
ಬೀಳಗಿ 01 : ಪಟ್ಟಣದ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸೆ. 3ರಿಂದ 8ರವರೆಗೆ ಅದ್ಧೂರಿಯಾಗಿ ನಡೆಯಲಿದೆ. ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ. 6ರಂದು ಜಿರಿಸಾಗರ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಅನ್ನ ಸಂತರೆ್ಣ ನಡೆಯಲಿದೆ. ಸೆ. 7ರಂದು ಸಂಜೆ ರಥೋತ್ಸವ ಹಾಗೂ ರಾತ್ರಿ ರಸಮಂಜರಿ ಕಾರ್ಯಕ್ರಮ, ಸೆ. 8ರಂದು ಜಂಗಿ ಕುಸ್ತಿಗಳು ನಡೆಯಲಿವೆ. ಅದೇ ದಿನ ಸಂಜೆ ಬಸವೇಶ್ವರ ದೇವಸ್ಥಾನದಿಂದ ಕಳಸದ ಮೆರವಣಿಗೆ ನಡೆಯಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 