ಶ್ರೀ ವಿಜಯಶಾಸ್ತ್ರಿ ಶ್ರೀಶೈಲನಾಥ ಶಾಸ್ತ್ರಿಗಳು ನಿಧನ
Sri Vijaya Shastri Srisailanath Shastri passes away
ಬೆಳಗಾವಿ 25: ಸದಾಶಿವ ನಗರವಾಸಿ ಶ್ರೀ ವಿಜಯಶಾಸ್ತ್ರಿ ಶ್ರೀಶೈಲನಾಥ ಶಾಸ್ತ್ರಿಗಳು ಉದಾಸ್ತಿ ಹಿರೇಮಠ ವಯಸ್ಸು 74 ಇವರು ಅನಾರೋಗ್ಯದಿಂದ ಲಿಂಗೈಕ್ಯರಾದರು.
ಇವರ ಅಂತಿಮ ಕ್ರಿಯೆ ನಾಳೆ ದಿ. 25 ರಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಸದಾಶಿವನಗರ ರುದ್ರ ಭೂಮಿಯಲ್ಲಿ ನೆರವೇರಿಸಲಾಯಿತು.
ಅಂತಿಮ ಕ್ರಿಯೆಯಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕುಟುಂಬಸ್ಥರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 