ಶ್ರೀಕಾಂತ ಬಿರಾದಾರಗೆ ಪಿಹೆಚ್‌ಡಿ ಪದವಿ
Srikanth Biradar receives PhD degree
ಬೆಳಾಗಾವಿ 16: ಜಿಲ್ಲೆಯ ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀಕಾಂತ ಬಿರಾದಾರ ಅವರಿಗೆ ಭೌತಶಾಸ್ತ್ರ ವಿಷಯದಲ್ಲಿ ಡಾ. ಚಂದ್ರಶೇಖರ ಎಂ. ಎನ್ ಇವರ ಮಾರ್ಗದರ್ಶನ ಮತ್ತು ಪ್ರೊ. ದೇವಿದಾಸ್ ಜಿ.ಬಿ ಅವರ ಸಹ ಮಾರ್ಗದರ್ಶನದಲ್ಲಿ ಮಂಡಿಸಿದ ಸಿಂಥೆಸಿಸ್ ಆಂಡ್ ಕ್ಯಾರೇಕ್ಟರೈಜೇಷನ್ ಆಫ್ ಹೆವಿ ಮೆಟಲ್ ಆಕ್ಸೈಡ್ ಡೋಪ್ಡ್ ಬೋರೇಟ್ ಗ್ಲಾಸಸ್ ಫಾರ್ ರೇಡಿಯೇಷನ್ ಶೀಲ್ಡಿಂಗ್ ಅಪ್ಲಿಕೇಶನ್ ಎಂಬ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿಯನ್ನು ಪ್ರಧಾನ ಮಾಡಲಾಗಿದೆ. ಪ್ರಾಧ್ಯಾಪಕರಿಗೆ ಮಹಾವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು, ಸರ್ವ ಸದಸ್ಯರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 