ಕುವೆಂಪು ವಿವಿಯಿಂದ ಶ್ರೀಕಾಂತ ಬಿರಾದಾರಗೆ ಪಿಹೆಚ್‌ಡಿ ಪದವಿ
Srikanth Biradhar receives PhD degree from Kuvempu University
ಮೂಡಲಗಿ, 16 : ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಧ್ಯಾಪಕರಾದ ಶ್ರೀಯುತ ಶ್ರೀಕಾಂತ ಬಿರಾದಾರ ಅವರಿಗೆ ಭೌತಶಾಸ್ತ್ರ ವಿಷಯದಲ್ಲಿ ಡಾ ಽಽ ಚಂದ್ರಶೇಖರ ಎಂ. ಎನ್ ಇವರ ಮಾರ್ಗದರ್ಶನ ಮತ್ತು ಪ್ರೊ. ದೇವಿದಾಸ್ ಜಿ.ಬಿ ಅವರ ಸಹ ಮಾರ್ಗದರ್ಶನದಲ್ಲಿ ಅವರು ಮಂಡಿಸಿದ “ಸಿಂಥೆಸಿಸ್ ಆಂಡ್ ಕ್ಯಾರೇಕ್ಟರೈಜೇಷನ್ ಆಫ್ ಹೆವಿ ಮೆಟಲ್ ಆಕ್ಸೈಡ್ ಡೋಪ್ಡ್ ಬೋರೇಟ್ ಗ್ಲಾಸಸ್ ಫಾರ್ ರೇಡಿಯೇಷನ್ ಶೀಲ್ಡಿಂಗ್ ಅಪ್ಲಿಕೇಶನ್” ಎಂಬ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿಯನ್ನು ಪ್ರಧಾನ ಮಾಡಲಾಗಿದೆ. ಪ್ರಧ್ಯಾಪಕರಿಗೆ ಮಹಾವಿದ್ಯಾಲಯದ ಕಾಲೇಜು ಅಭಿವೃದ್ದಿ ಮಂಡಳಿಯ ಅಧ್ಯಕ್ಷರು, ಸರ್ವ ಸದಸ್ಯರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 