ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಪಾಟೀಲ, ಉಪಾಧ್ಯಕ್ಷರಾಗಿ ಶಾಂತಿನಾಥ ಪಾಟೀಲ ಆಯ್ಕೆ
Srinivasa Patil elected as new President; Shantinatha Patil as Vice-President
ಲೋಕದರ್ಶನ ವರದಿ
ಕಾಗವಾಡ 03 : ತಾಲೂಕಿನ ಶೇಡಬಾಳ ಸ್ಟೇಶನ್ ಗ್ರಾಮದ ಪದ್ಮಾವತಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಯುವ ಮುಖಂಡ ಶ್ರೀನಿವಾಸ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶಾಂತಿನಾಥ ಪಾಟೀಲ ಅವಿರೋಧವಾಗಿ ಆಯ್ಕೆಗೊಂಡಿದ್ದು, ಅವರನ್ನು ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ಕೆಂಪವಾಡದ ಕಾರ್ಯಾಲಯದಲ್ಲಿ ಸೋಮವಾರ ದಿ. 03 ರಂದು ಸನ್ಮಾನಿಸಿ, ನಿಮ್ಮ ಅವಧಿಯಲ್ಲಿ ಸಂಘ ಪ್ರಗತಿಫಥದಲ್ಲಿ ಸಾಗಲಿ ಎಂದು ಶುಭ ಕೋರಿದ್ದಾರೆ. ಈ ವೇಳೆ ಸಂಘದ ನಿರ್ದೇಶಕರಾದ ಸಂದೀಪ ಸಾಳುಂಕೆ, ಪೋಪಟ ಕವಟಗೆ, ಪ್ರವೀಣ ಪಾಟೀಲ, ಚಂದು ಮಮದಾಪೂರೆ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 