ಶ್ರೀಮಠಕ್ಕೆ ಶ್ರೀಪತಿ ಮಜ್ಜಗಿ ಬೇಟಿ
Sripati Majjagi visits Srimatthi
ಇಂಡಿ 04: ನಗರದಲ್ಲಿ ನಿರ್ಮಾಣವಾಗುತ್ತಿರುವ ಬಡ ಮಕ್ಕಳ ಉಚಿತ ಅನ್ನಪ್ರಸಾದ ಹಾಗೂ ವಸತಿ ನಿಲಯದ ಕಟ್ಟಡ ಕಾಮಗಾರಿ ಸ್ಥಳಕ್ಕೆ ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐಎಫ್ಎಸ್ ಅಧಿಕಾರಿ ಶ್ರೀಪತಿ ಮಜ್ಜಗಿ ಭೇಟಿ ನೀಡಿ ಗ್ರಾಮೀಣ ಮಟ್ಟದ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಕಟ್ಟಡದ ಕಾರ್ಯವನ್ನು ಹಾಗೂ ಅಭಿನವ ಮುರುಘೇಂದ್ರ ಶಿವಾಚಾರ್ಯರ ಕಾರ್ಯವೈಖರಿಯನ್ನು ಶ್ಲಾಘಿಸಿದರು.ಶಿರಶ್ಯಾಡ ಶ್ರೀಗಳು ಮಜ್ಜಗಿ ಅವರಿಗೆ ಸತ್ಕರಿಸಿ ಆಶೀರ್ವದಿಸಿದರು.ಇದೇ ಸಂದರ್ಭದಲ್ಲಿ ಉದ್ಯಮಿ ಅನಂತ ಜೈನ್, ಬಾಪುಗೌಡ ಹಿಟ್ನಳ್ಳಿ, ಬಾಬುಗೌಡ ಹಂಜಗಿ ಸೇರಿದಂತೆ ಮತ್ತಿತರರು ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 