ನವೋದಯ ಶಾಲೆಗೆ ಸೃಜನ ರೋಡಗಿ ಆಯ್ಕೆ
Srujan Rodagi selected for Navodaya School
ನವೋದಯ ಶಾಲೆಗೆ ಸೃಜನ ರೋಡಗಿ ಆಯ್ಕೆ
ದೇವರ ಹಿಪ್ಪರಗಿ 25: ತಾಲೂಕಿನ ಹರನಾಳ ಗ್ರಾಮದ ಹೇಮರೆಡ್ಡಿ ವಸ್ತಿಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸೃಜನ ಶ್ರೀಶೈಲ ರೋಡಗಿಯು ಆರನೇ ತರಗತಿಯ ಜವಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಆಲಮಟ್ಟಿಯ ಜವಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆ ಆಗಿರುತ್ತಾನೆ.ವಿದ್ಯಾರ್ಥಿಯ ಅಮೋಘ ಸಾಧನೆಗೆ ಶಾಲೆಯ ಮುಖ್ಯಗುರುಗಳು,ಸಹಶಿಕ್ಷಕರು,ತಂದೆ ಹಾಗೂ ಮುಳಸಾವಳಗಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಶೈಲ ಮ ರೋಡಗಿ,ತಾಯಿ ಹಾಗೂ ಶಿಕ್ಷಕಿ ಶೋಭಾ ರೋಡಗಿ ಸೇರಿದಂತೆ,ಶಿಕ್ಷಕರು, ಗ್ರಾಮಸ್ಥರು ಹಾಗೂ ಅನೇಕರು ಸಂತಸವನ್ನು ವ್ಯಕ್ತಪಡಿಸಿರುತ್ತಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 