ರಾಜ್ಯ ಪತ್ರಕರ್ತರ ವೇದಿಕೆ ಜಿಲ್ಲಾ ಪದಾಧಿಕಾರಿಗಳ ಆಯ್ಕೆ
State Journalists Forum District Office Bearers Selection
ಲೋಕದರ್ಶನ ವರದಿ
ಬೆಳಗಾವಿ 25: ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಅಶೋಕ ಲ.ಭಜಂತ್ರಿ ಇವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸಕ್ಯೂಟ್ ಹೌಸ ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.
ರಾಜ್ಯ ಉಪಾಧ್ಯಕ್ಷರಾಗಿ ಗೋಕಾಕದ ಜೈನುಲ್ಲಾ ಅಂಕಲಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಕೆ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸಂದೀಪ ಮೆಣಸಿನಕಾಯಿ, ಬೆಳಗಾವಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪ್ರಕಾಶ ಕೆಳಗಿನಮನಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಶಶಿ ಕನ್ನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ರಾಮು ಮರೆನ್ನವರ , ಜಿಲ್ಲಾ ಉಪಾಧ್ಯಕ್ಷರಾಗಿ ಅಪ್ಪಣ್ಣ ಅಗಸರ, ಜಿಲ್ಲಾ ಖಜಾಂಚಿಯಾಗಿ ವಿಶ್ವನಾಥ ಚಿಕ್ಕಮಠ, ಬೆಳಗಾವಿ ತಾಲೂಕ ಅಧ್ಯಕ್ಷರನ್ನಾಗಿ ನ್ಯಾಯವಾದಿ ವಿನೋದ ಪಾಟೀಲ, ಉಪಾದ್ಯಕ್ಷರನ್ನಾಗಿ ಮುಂಜಾನೆ ಬೆಳಕು ಸಂಪಾದಕರಾದ ನಂದೀಶ ಎಂ.ಮೆಣಸಿನಕಾಯಿ ಇವರನ್ನು ಆಯ್ಕೆ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 