14, 15 ರಂದು ರಾಜ್ಯಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನ
State-level medical law conference on 14th and 15th
ಗದಗ 12: ರೋಗಿಗಳು ಆಸ್ಪತ್ರೆಗೆ ಬಂದಾಗ ಹೇಗೆ ಚಿಕಿತ್ಸೆ ಪಡೆದು ಕೊಳ್ಳಬೇಕು. ಅವರಿಗೆ ತೊಂದರೆ ಆದಲ್ಲಿ ಎಲ್ಲಿ ಹೇಗೆ ತಮ್ಮ ದೂರುಗಳನ್ನ ಸಲ್ಲಿಸಬೇಕು ಎಂಬುದರ ಬಗ್ಗೆ ಈಗಾಗಲೇ 4-5 ವರ್ಷಗಳಿಂದ ಈ ಯೋಜನೆ ಪ್ರಾರಂಭಿಸಿದ್ದು, ಇದನ್ನ ಹೆಚ್ಚಿನ ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನ ಮೆಡಿಕೊ ಲಿಗಲ್‌ಕಾನ್ಫರೆನ್ಸ್ ಜೂನ್-14 ಮತ್ತು 15 ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಏರಿ್ಡಸಲಾಗಿದೆ ಎಂದು ಡಾ.ಪವನ ಪಾಟೀಲ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ತಮಿಳನಾಡು, ಮಹಾರಾಷ್ಟ್ರ ರಾಜ್ಯಗಳಿಂದ ತಜ್ಞ ವೈದ್ಯರುಆಗಮಿಸಲಿದ್ದು, ಮೂಡ್ ಕೋರ್ಟ ಆಯೋಜಿಸಲು ಬೆಂಗಳೂರು ನಿಂದ 8-10 ಜನರ ಒಂದು ತಂಡ ನಡೆಸಿ ಕೊಡುತ್ತಾರೆ. ಐಎಂಎ ನಲ್ಲಿ 16ಜನ ವೈದ್ಯಕೀಯ ಪರಿಷತ್ ನಸದಸ್ಯರು ಇರುವರು. ಈ ಕಾರ್ಯಕ್ರಮಕ್ಕೆ ಡಾ.ವಾಯ್ ಸಿ ಯೋಗಾನಂದ ರಡ್ಡಿ ಮತ್ತುಡಾ.ಚಿನ್ನಾವಲ ಭಾಗಿಯಾಗುವರು. ಭಾರತೀಯ ವೈದ್ಯಕೀಯ ಸಂಸ್ಥೆಯು ಮುಂದಿನ ವರ್ಷ 100 ನೇ ವರ್ಷಕ್ಕೆ ಕಾಲಿಡುತ್ತಿದೆ ಎಂದು ಡಾ.ಪವನ ಪಾಟೀಲ ತಿಳಿಸಿದರು. ಪತ್ರಿಕಾ ಗೋಷ್ಠಿ ವೇಳೆ ಡಾ.ಅರವಿಂದ, ಡಾ. ಉದಯ ಕುಮಾರ, ಡಾ.ಅನುಪಮಾ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 