ರಾಜ್ಯ ಮಟ್ಟಕ್ಕೆ ಆಯ್ಕೆ
State level selection: Soudatti news
ಲೋಕದರ್ಶನ ವರದಿ
ಸವದತ್ತಿ 04: ತಾಲೂಕಿನ ಅಸುಂಡಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ.ಮಲಪ್ರಭಾ ಚಿಕ್ಕಣ್ಣವರ ಇತ್ತೀಚಿಗೆ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅಭಿನಯ ಗೀತೆ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವಳ ಸಾಧನೆಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 