ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಪಾಲಿಕೆ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಟೆನಿಸ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
State-level sports competition for government employees: Municipal Corporation Deputy Commissioner D
ಬೆಳಗಾವಿ 26: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತವಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಅವರು ಟೆನ್ನಿಸ್ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಭಾಜನರಾಗಿರುವ ಡಾ. ಸಿದ್ದು ಹುಲ್ಲೋಳಿ ಅವರನ್ನು ಮಹಾನಗರ ಪಾಲಿಕೆಯ ಮೇಯರ ಪ್ರೀತಿ ಕಾಮಕರ, ಉಪಮೇಯರ ಹಣಮಂತ ಕೊಂಗಾಲಿ ಹಾಗೂ ನಗರಸೇವಕರು, ಆಯುಕ್ತ ಕಾರ್ತಿಕ್ ಎಂ ಹಾಗೂ ಸಿಬ್ಬಂದಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 