ಜೂ.29ರಂದು ಮೂರ್ತಿ ಪ್ರತಿಷ್ಠಾಪನೆ: ಬೃಹತ್ ಬೈಕ್ ರಾ್ಯಲಿ
Statue installation on June 29: Huge bike rally...
ತಾಳಿಕೋಟಿ 28: ಪಟ್ಟಣದ ಆರಾಧ್ಯ ದೈವ ಖಾಸ್ಗತೇಶ್ವರ ಮಠದ ಲಿಂಗೈಕ್ಯ ವಿರಕ್ತ ಮಹಾಸ್ವಾಮಿಗಳ ನೂತನ ಮೂರ್ತಿ ಪ್ರತಿಷ್ಠಾಪನೆ ನಿಮಿತ್ಯವಾಗಿ ಪಟ್ಟಣದಲ್ಲಿ ಬೃಹತ್ ಯುವ ಬೈಕ್ ರಾ್ಯಲಿ ಜೂ.29ರಂದು ನಡೆಯಲಿದೆ.
ಪಟ್ಟಣದ ಮಿಣಜಗಿ ಕ್ರಾಸ್ ನಲ್ಲಿರುವ ಕೌಟಿಲ್ಯ ಅಕಾಡೆಮಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಖಾಸ್ಗತೇಶ್ವರ ಮಠದ ಪರಮ ಭಕ್ತ ರಾಜಶೇಖರ ಸಜ್ಜನ ಇವರ ಕುಟುಂಬಸ್ಥರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ಲಿಂಗೈಕ್ಯ ಪರಮ ಪೂಜ್ಯ ವಿರಕ್ತಮಹಾ ಸ್ವಾಮಿಗಳ 4ಅಡಿ ಎತ್ತರದ ಈ ಭವ್ಯ ಮೂರ್ತಿಯನ್ನು ಕೌಟಿಲ್ಯ ಅಕಾಡೆಮಿಯಿಂದ ಮೆರವಣಿಗೆಯ ಮೂಲಕ ತರಲಾಗುತ್ತಿದ್ದು ಇದರ ನಿಮಿತ್ಯವಾಗಿ ಇಂದು ಸಂಜೆ 4:30 ಘಂಟೆಗೆ ಪಟ್ಟಣದ ಬಸವೇಶ್ವರ ವೃತ್ತದಿಂದ ಖಾಸ್ಗತೇಶ್ವರ ಮಠದವರೆಗೆ ಬೈಕ್ ರಾ್ಯಲಿ ಮೂಲಕ ತರಲು ನಿರ್ಧರಿಸಿದ್ದು ಇದರಲ್ಲಿ ಮಠದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಶ್ರೀಮಠದ ಸಿದ್ಧಲಿಂಗ ದೇವರು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 