ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸಾಧನೆ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸಾಧನೆ Student's performance in SSLC exam

ವಿಜಯಪುರ : ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಶ್ರೀ ರೇವಣಸಿದ್ಧೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘಾ ಚಾಯಪ್ಪ ಸಿಂಗೆ 2025-26ನೇ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 461 (73.07) ಪ್ರತಿಶತ ಪಡೆದು ಸಾಧನೆ ಗೈದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಪಾಲಕರು, ಪೋಷಕರು, ಶಾಲೆಯ ಮುಖ್ಯಗುರುಗಳು, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿ ಹಾರೈಸಿದ್ದಾರೆ.