ವಿದ್ಯಾರ್ಥಿನಿ ಸಾವು: ನ್ಯಾಯಕ್ಕಾಗಿ ಎಸ್ಎಫ್ಐ ಪ್ರತಿಭಟನೆ
ಲೋಕದರ್ಶನವರದಿ
ರಾಣೇಬೆನ್ನೂರು: ಇಲ್ಲಿನ ಈಶ್ವರ ನಗರದ ಹಳೆಯ ಅಂತರವಳ್ಳಿರಸ್ತೆಯ ಹೆಣ್ಣುಮಕ್ಕಳ ವಸತಿ ವಿದ್ಯಾಥರ್ಿ ನಿಲಯದಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ವಿದ್ಯಾಥರ್ಿನಿ ಕಾವ್ಯ ಬೆನ್ನೂರು ಇವಳ ಸಾವಿಗೆ ಸಂಬಂದಿಸಿದಂತೆ ಎಸ್ಎಫ್ಐ ಕಾರ್ಯಕರ್ತರು ತಹಶೀಲ್ದಾರ ಕೆಛೇರಿ ಎದುರುಗಡೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟಿಸಿದರು.
ಘಟನೆ ಮೇಲ್ನೋಟಕ್ಕೆ ಆಕಸ್ಮಿಕ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಇದರ ಹಿಂದೆ ಅನುಮಾನದ ಶಂಕೆ ವ್ಯಕ್ತವಾಗುತ್ತಲಿದೆ. ಅದಕ್ಕಾಗಿ ಘಟನೆ ಕುರಿತಂತೆ ಕಾನೂನು ಕ್ರಮ ಕೈಗೊಂಡು ತನಿಖೆ ನಡೆಸಿ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ಮತ್ತು ಕುಟುಂಬಸ್ತರಿಗೆ ಸಕರ್ಾರಿ ನೌಕರಿ ಒದಗಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಪ್ರತಿಭಟನೆ ಮುಂಚೂಣಿಯಲ್ಲಿ ಎಸ್ಎಫ್ಐ ತಾಲೂಕಾಧ್ಯಕ್ಷ ಬಸವರಾಜ ಭೋವಿ, ಮುಖಂಡರಾದ ಜ್ಯೋತಿ ಪೋಲೀಸ್ಗೌಡ್ರ, ಕಾವ್ಯ ಎಂ., ವೈಎಸ್ಪೂಜಾ, ನಾಗರತ್ನಾ, ಶ್ರೀಕಾಂತ ಬಾಕರ್ಿ, ಎಂ.ಸಂಗಮೇಶ, ಶ್ರೀಧರ ಚಲವಾದಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 