ರಾಜ್ಯಮಟ್ಟದ ಈಜು ಸ್ಪರ್ಧೆಗೆ ನಾಯ್ಕರ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಆಯ್ಕೆ
Student from Naikar Educational Institution selected for state-level swimming competition
ಲೋಕದರ್ಶನ ವರದಿ
ಬೆಳಗಾವಿ 28: ನಗರದ ನಾಯ್ಕರ್ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಟ್ಯಾಗೋರ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಮೃದ್ಧಿ ಹಳಕರೆ ಅವರು ಪದವಿಪೂರ್ವ ಶಿಕ್ಷಣ ಇಲಾಖೆ, ಬೆಳಗಾವಿ ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ 200 ಮೀಟರ್ ಬ್ಯಾಕ್ಸ್ಟ್ರಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಪ್ರಾಚಾರ್ಯ ಡಾ. ಸಿ.ಎನ್. ನಾಯ್ಕರ್, ನಾಯ್ಕರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಶ್ವೇತಾ ಸಿ. ನಾಯ್ಕರ್, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 