ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಿಗೆ ತೃತಿಯ ಸ್ಥಾನ
Student girls place third in table tennis competition
ಧಾರವಾಡ ನಮ್ಮ ಶಾಲೆಯ 15 ವಿದ್ಯಾರ್ಥಿನಿಯರು ದಿನಾಂಕ 14 ರಿಂದ 17ನೇ ಜುಲೈ, 2025 ರವರೆಗೆ, ಎಮರಾಲ್ಡ್ ಹೈಟ್ಸ್ ಇಂಟರನ್ಯಾಷನಲ್ ಸ್ಕೂಲ್, ಇಂದೋರ (ಮಧ್ಯಪ್ರದೇಶ)ನಲ್ಲಿ ನಡೆದ 14, 17 ಮತ್ತು 19 ವರ್ಷದೊಳಗಿನವರ ವಿಭಾಗಗಳಲ್ಲಿ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
19 ವರ್ಷದೊಳಗಿನವರ ವಿಭಾಗದಲ್ಲಿ ನಮ್ಮ ಶಾಲೆಯ ತಂಡ ಮೂರನೆಯ ಸ್ಥಾನವನ್ನು ಗಳಿಸಿತು. ಈ ವಿಭಾಗದಲ್ಲಿ ಸುಮಾರು 15ಕ್ಕೂ ಹೆಚ್ಚು ಐಪಿಎಸ್‌ಸಿ ಶಾಲೆಗಳು ಭಾಗವಹಿಸಿದ್ದವು.
ಕಿತ್ತೂರ ರಾಣಿ ಚನ್ನಮ್ಮ ಸ್ಮಾರಕ ಸಮಿತಿಯ ಚೇರಮನ್‌ರಾದ ಡಾ. ವ್ಹಿ. ವಿ. ತೆಗ್ಗಿಮನಿ, ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಮಹಾಂತೇಶ ಎಸ್ ಕೌಜಲಗಿ ಹಾಗೂ ಪ್ರಾಚಾರ್ಯರಾದ ನಿವೃತ್ತ ಕರ್ನಲ್ (ಡಾ) ರಾಹುಲ್ ಶರ್ಮಾ ಅವರು ವಿದ್ಯಾರ್ಥಿನಿಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು. ಜೊತೆಗೆ ಈ ಸಾಧನೆಗೆ ಕಾರಣರಾದ ಶಿಕ್ಷಕರನ್ನು ಸಹ ಅಭಿನಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 